ಎಚ್. ಎಮ್.ಎಮ್ ಪೂರ್ವ ಪ್ರಾಥಮಿಕ ಶಾಲೆ : ಚಿಣ್ಣರ ಕೆಂಪು ದಿನಾಚರಣೆಯ ಸಂಭ್ರಮ - June 25, 2022

ಪ್ರವರ್ತಿತ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದಲ್ಲಿ Red Day ಆಚರಿಸುವ ಮೂಲಕ ಮಕ್ಕಳಲ್ಲಿ ಕೆಂಪು ಬಣ್ಣವನ್ನು ಗುರುತಿಸುವ ಚಟುವಟಿಕೆಯನ್ನು ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾಗಿರುವ ಚಿಂತನ ರಾಜೇಶ್, ಮುಖ್ಯಶಿಕ್ಷಕಿ ಲತಾ ಜಿ ಭಟ್, ಸಂಯೋಜಕ ಶಿಕ್ಷಕಿ ಆರತಿ ಶೆಟ್ಟಿ ಸೇರಿದಂತೆ ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕರು ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

45 Years of experience with the best guidance and relevence

Contact Us

© 2021 V K R Acharya Memorial English High School - All Rights Reserved