ಕ್ರಿಕೆಟ್ – ರಾಷ್ಟ್ರಮಟ್ಟಕ್ಕೆ ಕುಂದಾಪುರದ ವಿ.ಕೆ.ಆರ್. ವಿದ್ಯಾರ್ಥಿನಿ ತ್ರಿಶಾ - October 28, 2023

ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ತ್ರಿಶಾ ಐ. ನಾಯ್ಕ್ ಇವಳು ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದ 14ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ಕ್ರಿಕೆಟ್ ಹಾರ್ಡ್ ಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಈಕೆ ಈಶ್ವರ ನಾಯ್ಕ್ ಮತ್ತು ಚೇತನಾ ದಂಪತಿಯ ಪುತ್ರಿ.


45 Years of experience with the best guidance and relevence

Contact Us

© 2021 V K R Acharya Memorial English High School - All Rights Reserved