ಎಚ್.ಎಮ್.ಎಮ್.ವಿ.ಕೆ.ಆರ್ ಶಾಲೆಯ ವಿದ್ಯಾರ್ಥಿ ಆರ್ಯನ್ ಕೆ ಪೂಜಾರಿ ಗೆ “ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ ’’. - December 6, 2023

ಎಚ್.ಎಮ್.ಎಮ್.ವಿ.ಕೆ.ಆರ್ ಶಾಲೆಯ ವಿದ್ಯಾರ್ಥಿ ಆರ್ಯನ್ ಕೆ ಪೂಜಾರಿ ಗೆ “ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ ’’.


ಕುಂದಾಪುರ [ 06.12.2023] : ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ

ಮೂರನೇ ತರಗತಿ ವಿದ್ಯಾರ್ಥಿ ಆರ್ಯನ್.ಕೆ.ಪೂಜಾರಿ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.),ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ನೀಡಲಾಗುವ “ ಕಾರಂತ ಬಾಲ ಪುರಸ್ಕಾರ ” ಕ್ಕೆ ಭಾಜನರಾಗಿದ್ದಾರೆ. ಪ್ರಶಸ್ತಿ ವಿಜೇತ ಈ ಬಾಲ ಪ್ರತಿಭೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ  ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.


45 Years of experience with the best guidance and relevence

Contact Us

© 2021 V K R Acharya Memorial English High School - All Rights Reserved