ಎಚ್.ಎಮ್.ಎಮ್. ವಿದ್ಯಾರ್ಥಿ ಶ್ರೀನಿತ್ ಶೇಟ್ ಗೆ ಚೆಸ್ ನಲ್ಲಿ ಬಹುಮಾನ. - December 13, 2023

ಕುಂದಾಪುರ [13.12.23] : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ 1ನೇ ತರಗತಿಯ ವಿದ್ಯಾರ್ಥಿ ಶ್ರೀನಿತ್ ಶೇಟ್ ಕರ್ನಾಟಕ ಸ್ಟೇಟ್ ಚೆಸ್ ಅಸೋಸಿಯೇಷನ್ ಮತ್ತು ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ನ ವತಿಯಿಂದ ಮಂಗಳೂರಿನಲ್ಲಿ ನಡೆದ 5ನೇ ಕೆ.ಸಿ.ಎ ಟ್ರೋಪಿಯಲ್ಲಿ ಅಂಡರ್ 7 ಕೆಟಗರಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

 ಹಾಗೆಯೇ ಮಣಿಪಾಲದಲ್ಲಿ ನಡೆದ 16ನೇ ಕಾಲ್ಯ ದೇವರಾಯ ಶೆಣೈ ಮೆಮೊರಿಯಲ್ ರಾಪಿಡ್ ಚೆಸ್ ಟೂರ್ನಮೆಂಟ್ ನಲ್ಲಿ ಅಂಡರ್ 7 ಕೆಟಗರಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಈ ಚೆಸ್ ಸಾಧಕನನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.

45 Years of experience with the best guidance and relevence

Contact Us

© 2021 V K R Acharya Memorial English High School - All Rights Reserved