School news

ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ನಲ್ಲಿ ಶಿಕ್ಷಕರ ದಿನಾಚರಣೆ

ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ನಲ್ಲಿ ಶಿಕ್ಷಕರ ದಿನಾಚರಣೆ

ಕುಂದಾಪುರ ಎಜುಕೇಶನ್ ಸೊಸೈಟಿ ಪ್ರರ‍್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಬಹಳ ರ‍್ಥಪರ‍್ಣವಾಗಿ ಮೂಡಿಬಂತು. 

       ಸಂಸ್ಥೆಯ ಪ್ರಾಂಶುಪಾಲೆ ಚಿಂತನಾ ರಾಜೇಶ್, ಉಪಪ್ರಾಂಶುಪಾಲೆ ಶುಭಾ ಕೆ ಎನ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಮುಖ್ಯ ಸಹಶಿಕ್ಷಕಿ ಕವಿತಾ ಭಟ್, ಪರ‍್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಲತಾ ಜಿ ಭಟ್, ಪ್ರೌಢಶಾಲಾ ಸಂಯೋಜಕ ಶಿಕ್ಷಕ ಚಂದ್ರಶೇಖರ ಶೆಟ್ಟಿ ಹಾಗೂ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು. ಶಿಕ್ಷಕಿ ಕವಿತಾ ಪಿ ಕರ‍್ಯಕ್ರಮ ನಿರೂಪಿಸಿ ವಂದಿಸಿದರು.